ನಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ನಾವು ಊಹಿಸಲು ಸಾಧ್ಯವಿಲ್ಲ ಎನ್ನುವುದು ಎಷ್ಟು ನಿಜವೂ, ನಾನು ಏನು ಬಯಸುತ್ತೇವೆ ಅದರಂತೆ ಜೀವನ ಬದಲಾಗುತ್ತದೆ ಎಂಬುವುದು ಕೂಡ ಅಷ್ಟೇ ನಿಜ. ಹೌದು ಆದ್ದರಿಂದಲೇ ಪಾಸಿಟಿವ್ ಥಿಂಕಿಂಗ್ ಇರಬೇಕು ಅಂದರೆ ಒಳಿತನ್ನೇ ಯೋಚಿಸಬೇಕೆಂದು ಹೇಳುವುದು. ಅಲ್ಲದೆ ನಾವು ಏನು ಯೋಚಿಸುತ್ತೇವೆ ಅದು ನಮ್ಮ ದೇಹದ ಮೇಲೂ ಪರಿಣಾಮ ಬೀರುವುದು.
ನೆಲದ ಮೇಲೆ ಕಾಲುಗಳನ್ನು ಮಡಚಿಕೊಂಡು ಊಟದ ತಟ್ಟೆಯನ್ನು ಎದುರಿಗಿಟ್ಟು ತಿನ್ನುವಂತಹ ಆನಂದವು ನಿಜವಾಗಿಯೂ ಯಾವುದೇ ಟೇಬಲ್ ನಲ್ಲಿ ಕುಳಿತುಕೊಂಡು ತಿಂದರೆ ಸಿಗದು. ಹಿಂದೆ ಇದೇ ಸಂಸ್ಕೃತಿಯು ನಮ್ಮ ದೇಶದಲ್ಲಿತ್ತು. ಆದರೆ ಇಂದು ಟೇಬಲ್ ಗಳಿಂದಾಗಿ ನೆಲದ ಮೇಲೆ ಕುಳಿತುಕೊಂಡು ತಿನ್ನುವವರ ಸಂಖ್ಯೆಯು ತೀರ ಕಡಿಮೆ ಆಗಿದೆ. ಟೇಬಲ್ ನಲ್ಲಿ ಕುಳಿತುಕೊಂಡು ತಿನ್ನುವ ಪರಿಣಾಮವಾಗಿ ನಮ್ಮಲ್ಲಿ
ಕೋವಿಡ್ 19 ಲಾಕ್‌ಡೌನ್‌ನಿಂದಾಗಿ ಜನರಿಗೆ ಒಂಥರಾ ಅಜ್ಞಾತವಾಸದಂಥ ಅನುಭವವಾಗಿದೆ. ಮಹಾಮಾರಿ ಕೊರೊನಾವೈರಸ್‌ಗೆ ಹೆದರಿ ಮನೆಯಿಂದ ಹೊರಗಡೆ ಹೋಗುವಂತೆ ಇಲ್ಲ, ಒಂದು ಸಲ ಲಾಕ್‌ಡೌನ್ ಓಪನ್ ಆದರೆ ತಮ್ಮ ಮೆಚ್ಚಿನ ರೆಸ್ಟೋರೆಂಟ್‌ಗೆ ಹೋಗಿ ಇಷ್ಟದ ಆಹಾರವನ್ನು ಸವಿಯಬೇಕೆಂದು ಸಾಕಷ್ಟು ಜನರು ಅಂದುಕೊಂಡಿರುತ್ತಾರೆ. ಆದರೆ ರೆಸ್ಟೋರೆಂಟ್ ಆಹಾರ ಮೂಲಕ ಎಲ್ಲಾದರೂ ರೋಗ ಹರಡುವ ಸಾಧ್ಯತೆ ಇದೆಯೇ ಎಂಬ
ಗುರುವಿಗೆ ಶರಣಾದರೆ ಭವಿಷ್ಯವು ಉಜ್ವಲವಾಗುವುದು ಎನ್ನುವ ಮಾತನ್ನು ನಾವೆಲ್ಲಾ ಕೇಳಿರುತ್ತೇವೆ. ಈ ಮಾತು ಅಪ್ಪಟ ಸತ್ಯವೂ ಹೌದು. ಕುಂಡಲಿಯಲ್ಲಿ ಇರುವ ಗ್ರಹಗತಿಗಳ ಸಂಚಾರದಿಂದ ನಮ್ಮ ಭವಿಷ್ಯ ಬದಲಾಗುತ್ತಲೇ ಇರುತ್ತದೆ. ಹಾಗೆಯೇ ಗುರುವಿನಿಂದ ಪಡೆದ ಜ್ಞಾನ ಹಾಗೂ ಉತ್ತಮ ವರ್ತನೆಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ. ಒಂಬತ್ತು ಗ್ರಹಗಳಲ್ಲಿ ಗುರುವು ಹೆಚ್ಚು ಪ್ರಭಾವಶಾಲಿಯಾದವನು ಎನ್ನಬಹುದು. ಉತ್ತಮ ಸ್ಥಾನದಲ್ಲಿ ಗುರುವಿದ್ದಾಗ
ಸಾಮಾನ್ಯವಾಗಿ ನಾವು ಅಡುಗೆ ಮಾಡುವಾಗ ಎಣ್ಣೆ, ಬೆಣ್ಣೆ, ತುಪ್ಪ ಈ ಮೂರು ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಬಳಸುತ್ತೇವೆ. ಈ ಮೂರು ಸಾಮಗ್ರಿ ರುಚಿಯಲ್ಲಿ ಭಿನ್ನವಾಗಿದ್ದು ಅವುಗಳದ್ದೇ ಆದ ಆರೋಗ್ಯಕರ ಗುಣಗಳನ್ನು ಹೊಂದಿವೆ. ಇನ್ನು ಅಡುಗೆ ಎಣ್ಣೆ ಬಗ್ಗೆ ಹೇಳುವುದಾದರೆ ಮಾರುಕಟ್ಟೆಯಲ್ಲಿ ಕಡ್ಲೆ ಎಣ್ಣೆ, ಸೂರ್ಯಕಾಂತಿ ಬೀಜದಿಂದ ತಯಾರಿಸಿದ ಎಣ್ಣೆ, ಜೋಳದ ಎಣ್ಣೆ, ಅಕ್ಕಿಯಿಂದ ತಯಾರಿಸಿದ ಎಣ್ಣೆ
ಮುಖದ ಕಲೆ ಹೋಗಲಾಡಿಸಲು, ಕೂದಲಿನ ಅಂದ ಹೆಚ್ಚಿಸಲು, ಬಿಸಿಲಿನಿಂದ ತ್ವಚೆ ರಕ್ಷಣೆಗೆ ಈಗ ಎಲ್ಲರೂ ಮನೆಮದ್ದು, ನೈಸರ್ಗಿಕ ಪ್ಯಾಕ್‌ಗಳನ್ನೇ ಬಳಸುತ್ತಿದ್ದಾರೆ. ಇನ್ನು ಸೆಲೆಬ್ರಿಟಿಗಳು ಕೂಡ ನೈಸರ್ಗಿಕವಾದ ಫೇಸ್‌ಸ್ಕ್ರಬ್, ಫೇಶಿಯಲ್, ಹೇರ್ ಮಾಸ್ಕ್ ಮುಂತಾದ ಬ್ಯೂಟಿ ಸೀಕ್ರೆಟ್ ಹಂಚಿಕೊಳ್ಳುತ್ತಿದ್ದಾರೆ. ಕೊರೊನಾವೈರಸ್ ಲಾಕ್‌ಡೌನ್‌ನಿಂದಾಗಿ ನಮ್ಮೆಲ್ಲರ ಜೀವನಶೈಲಿಯೇ ಬದಲಾಗಿದೆ ಅಲ್ಲವೇ? ಲಾಕ್‌ಡೌನ್‌ನಿಂದಾಗಿ ನಮ್ಮ ಆಧುನಿಕ ಜೀವನಶೈಲಿ ಬದಲಿಗೆ ನಮ್ಮ ಹಿರಿಯರು ಪಾಲಿಸುತ್ತಿದ್ದ
ಉಪವಾಸದ ತಿಂಗಳು ಎಂದೇ ಪರಿಗಣಿಸಲ್ಪಟ್ಟಿರುವ ರಮಧಾನ್ ತಿಂಗಳು (ಪವಿತ್ರ ಗ್ರಂಥ ಕುರಾನ್ ಪ್ರಕಾರ ಸರಿಯಾದ ಉಚ್ಛಾರಣೆ ರಮಧಾನ್, ಆದರೆ ಉಚ್ಚರಿಸಲು ಸುಲಭ ಎಂದು ರಂಜಾನ್ ಎಂದೂ ಕರೆಯುತ್ತಾರೆ) ಉಪವಾಸಕ್ಕಿಂತಲೂ ಮನಸ್ಸನ್ನು ಹಿಡಿತದಲ್ಲಿರಿಸಿಕೊಳ್ಳುವುದಕ್ಕೆ ಹೆಚ್ಚಿನ ಮಹತ್ವ ನೀಡುತ್ತದೆ. ರೋಜಾ ಎಂದರೆ ಕೇವಲ ಊಟವನ್ನು ಮಾಡದೇ ಹಸಿವಿನಿಂದಿರುವುದು ಮಾತ್ರವಲ್ಲ, ರೋಜಾ ಇರುವ ಹೊತ್ತಿನಲ್ಲಿ ಮನಸ್ಸನ್ನು ಯಾವುದೇ ಪ್ರಲೋಭನೆಗಳಿಗೆ
ದಿನದಿಂದ ದಿನಕ್ಕೆ ಕೊರೊನಾವೈರಸ್ ಎಂಬ ಮಹಾಮಾರಿ ತನ್ನ ಆರ್ಭಟ ಮುಮದುವರಿಸುತ್ತಲೇ ಸಾಗುತ್ತಿದೆ. ವಿಶ್ವದಲ್ಲಿ ಇದುವರೆಗೆ 2, 484, 301 ಜನರಿಗೆ ಸೋಂಕು ತಗುಲಿದ್ದು, 179, 501 ಜನರನ್ನು ಬಲಿ ತೆಗೆದುಕೊಂಡಿದೆ. ಭಾರತದಲ್ಲಿ ಕೋವಿಡ್ 19 ರೋಗಿಗಳ ಸಂಖ್ಯೆ 18 ಸಾವಿರ ಗಡಿ ದಾಟಿದರೆ ಕರ್ನಾಟಕದಲ್ಲಿ 418 ಕೇಸ್‌ಗಳು ಪತ್ತೆಯಾಗಿವೆ. ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ
ಬುಧವಾರದ ದಿನ ಸೃಷ್ಟಿ ರಕ್ಷಕ ವಿಷ್ಣುವಿನ ದಿನ. ಮಹಾವಿಷ್ಣು ಯಾವಾಗ ಧರ್ಮ ನಾಶವಾಗುತ್ತದೆಯೋ, ಅಧರ್ಮ ಮಿತಿ ವೀರುತ್ತದೆಯೋ ಆಗ ವಿಷ್ಣು ನಾನಾ ಅವತಾರ ಎತ್ತುತ್ತಾನೆ. ಶಿಷ್ಟ ರಕ್ಷಣೆಗಾಗಿ ದುಷ್ಟರ ವಿನಾಶಕ್ಕಾಗಿ ಮತ್ತು ಧರ್ಮ ಸ್ಥಾಪನೆಗಾಗಿ ಪ್ರತಿಯುಗದಲ್ಲೂ ಅವತರಿಸುತ್ತಾನೆ. ಇದು ಭಗವದ್ಗೀತೆಯಲ್ಲಿ ಸಾಕ್ಷಾತ್ ಶ್ರೀ ಕೃಷ್ಣನೇ ಹೇಳಿರುವ ಮಾತು. ಈ ಮಾತಿನಂತೆ ಶ್ರೀ ಮಹಾವಿಷ್ಣು ದುಷ್ಟ ಶಕ್ತಿಯ ನಾಶಕ್ಕಾಗಿ
ನಮ್ಮ ದೇಹದ ಕಾರ್ಯ ವೈಖರಿಯಲ್ಲಿ ಕಿಡ್ನಿ ಪಾತ್ರ ಮುಖ್ಯವಾಗಿದ್ದು. ರಕ್ತ ಶುದ್ಧ ಮಾಡುವುದರಿಂದ ಹಿಡಿದು ಮೂತ್ರ ವಿರ್ಸಜನೆ, ಹಾರ್ಮೋನ್‌ಗಳ ಉತ್ಪತ್ತಿಯಲ್ಲಿ, ಖನಿಜಾಂಶಗಳ ಸಮತೋಲನ ಕಾಪಾಡುವಲ್ಲಿ, ದೇಹದಲ್ಲಿ ನೀರಿನಂಶ ಕಾಪಾಡುವಲ್ಲಿ ಕಿಡ್ನಿ ಆರೋಗ್ಯ ಬಹು ಮುಖ್ಯವಾದದ್ದು. ಕಿಡ್ನಿ ದೇಹದ ಒಂದು ಅಂಗವೇ ಆಗಿದ್ದರೂ ಅದರ ಆರೋಗ್ಯ ಹಾಳಾದರೆ ದೇಹದ ಇತರ ಅಂಗಾಂಗಗಳಿಗೂ ತೊಂದರೆ ಉಂಟಾಗಿ ಬಹು ಅಂಗಾಂಗ ವೈಫಲ್ಯ
Mothers need to take care of themselves and their mental health. So, this Mother’s Day, let us give you the one thing that you thrive the most on--information.
Ayushmann Khurrana has teamed up with his friend and composer Rochak Kohli for a special song titled 'Ma' dedicated to all the hardworking mothers.
Here are 5 easy Do-It-Yourself gift ideas to make your mom's day special on Mother's Day 2020 (May 10th) in the middle of a global pandemic.
ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ
ಭಾನುವಾರ ಎಂದರೆ ಸಾಮಾನ್ಯವಾಗಿ ಎಲ್ಲರೂ ಆನಂದದಿಂದ ಇರಲು ಇಷ್ಟ ಪಡುತ್ತಾರೆ. ಎಲ್ಲಾ ಒತ್ತಡಗಳನ್ನು ಬದಿಗಿಟ್ಟು ದಿನವಿಡೀ ವಿಶ್ರಾಂತಿಗೆ ಒಳಗಾಗಲು ಬಯಸುತ್ತಾರೆ. ಇನ್ನೂ ಕೆಲವರು ಶಾಪಿಂಗ್ ಮಾಡುವುದು ಅಥವಾ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದರ ಮೂಲಕ ಖುಷಿಪಡುತ್ತಾರೆ.ಒಟ್ಟಿನಲ್ಲಿ ಎಲ್ಲಾ ಕಾರ್ಯದ ಉದ್ದೇಶವು ಖುಷಿಯಾಗಿ ಇರಬೇಕೆನ್ನುವುದೇ ಆಗಿರುತ್ತದೆ. ವಿಶ್ರಾಂತಿಗೆ ಮೀಸಲಾದ ಈ ಭಾನುವಾರ ನಿಮ್ಮ ಭವಿಷ್ಯಕ್ಕೆ ಯಾವೆಲ್ಲಾ ಬದಲಾವಣೆಯನ್ನುಂಟುಮಾಡುತ್ತದೆ? ವಿಶ್ರಾಂತಿಯ
ತಾಯಂದಿರ ದಿನ ವರ್ಷದ ವಿಶೇಷ ದಿನ. ನಿಮ್ಮ ಮೊದಲ ಗೆಳತಿ,ನಿಮ್ಮ ಮೊದಲ ಸ್ನೇಹಿತೆಗೆ ವಿಶೇಷ ಗೌರವ ಸಲ್ಲಿಸುವ ದಿನ. ನಿಮಗೆ ಯಾವುದೋ ವಿಚಾರಕ್ಕೆ ಸಲಹೆ ಬೇಕಿದ್ದರೆ ಮೊದಲು ಮುಖ ಮಾಡುವುದೇ ತಾಯಿಯ ಎಡೆಗೆ. ತಾಯಿಯೇ ಭೂಮಿಯಲ್ಲಿ ಕಾಣುವ ಮೊದಲ ದೇವರು. ನಿಮಗೆ ತಿಳಿದಿರುವ ತಾಯಂದಿರನ್ನು ನೀವು ಗೌರವಿಸುವ ಈ ಸುದಿನದಂದು ನಾವಿಲ್ಲಿ ತಾಯಂದಿರ ಬಗೆಗೆ ಹಿರಿಯ ಜೀವಗಳು ಹೇಳಿರುವ ಕೆಲವು ಅಧ್ಬುತ ಮಾತುಗಳನ್ನು ನಿಮಗಾಗಿ ತಿಳಿಸುತ್ತಿದ್ದೇವೆ.
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿಯ ದಿನ. ವಾನರ ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆ ಎಂದು ಹನುಮಂತನನ್ನು ಪೂಜಿಸಲಾಗುತ್ತದೆ. ವಾನದ ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ
ರವೀಂದ್ರನಾಥ ಟಾಗೋರ್, ಪ್ರತಿಯೊಬ್ಬ ಭಾರತೀಯನು ಎದ್ದು ನಿಂತು ಗೌರವ ಸೂಚಿಸುವ ಜನಗಣಮನ ಎಂಬ ಭಾರತದ ಹೆಮ್ಮೆಯ ರಾಷ್ಟ್ರಗೀತೆಯ ಕರ್ತೃ. ಹುಟ್ಟಿದ್ದು 7 ಮೇ 1861 ನೇ ಇಸವಿಯಲ್ಲಿ ಪಶ್ಚಿಮ ಬಂಗಾಳದ ಬುರ್ದ್ವಾನ್ ನಲ್ಲಿ ಬ್ರಾಹ್ಮಣ ಕುಟುಂಬದಲ್ಲಿ. ಚಿಕ್ಕ ವಯಸ್ಸಿಗೆ ತಾಯಿಯನ್ನು ಕಳೆದುಕೊಂಡು ತಂದೆಯ ದೇಶಪ್ರೇಮವನ್ನು ಮನಗಂಡು ಸಾಹಿತ್ಯ ಲೋಕದಲ್ಲಿ ಏನಾದರೂ ಕೊಡುಗೆ ನೀಡಲೇಬೇಕು ಎಂದು ನಿರ್ಧರಿಸಿ ತಮ್ಮ
ಬದುಕು ಎನ್ನುವುದು ಒಂದು ನದಿ ಇದ್ದ ಹಾಗೆ. ಕೊನೆ ಇಲ್ಲದ ಪಯಣ. ಈ ಪಯಣದ ಮಧ್ಯೆ ಏನೆಲ್ಲಾ ಸಿಗುತ್ತದೆಯೋ ಅದೆಲ್ಲವನ್ನೂ ಜೊತೆಯಲ್ಲಿಯೇ ಕರೆದೊಯ್ಯುತ್ತದೆ. ಹಾಗಂತ ಯಾವುದೂ ಕೊನೆಯವರೆಗೆ ಉಳಿಯುವುದಿಲ್ಲ. ನಿಜ, ಜೀವನದ ಪಯಣದುದ್ದಕ್ಕೂ ಸಿಕಿ ಕಹಿ ಘಟನೆಗಳು ಹಾಗೂ ವ್ಯಕ್ತಿಗಳು ಸಿಗುತ್ತಾರೆ. ಅವು ಯಾವುದೂ ಶಾಶ್ವತವಾಗಿ ನಮ್ಮೊಂದಿಗೆ ಉಳಿಯುವುದಿಲ್ಲ. ನಮ್ಮೊಂದಿಗೆ ಬಂದ ವ್ಯಕ್ತಿಗಳು ಹಾಗೂ ಅನುಭವಿಸಿದ ಸನ್ನಿವೇಶಗಳ
ಕೆಲವರು ನಿಮ್ಮನ್ನು ನೋಡಿದ ತಕ್ಷಣ ನಿಮ್ಮ ಪರ್ಸನಾಲಿಟಿ ಅಳೆಯುತ್ತಾರೆ. ನಿಮ್ಮ ಡ್ರೆಸ್ಸಿಂಗ್ ಸ್ಟೈಲ್, ನೀವು ಮಾತನಾಡುವ ರೀತಿ, ನಿಮ್ಮ ಹಾವಭಾವ ಇವುಗಳನ್ನು ನೋಡಿ ನಿಮ್ಮ ಗುಣ ಇಂಥದ್ದೇ, ನೀವು ಇಂಥವರೇ ಎಂದು ಅಳೆದು ಬಿಡುತ್ತಾರೆ. ಈ ರೀತಿಯ ಲೆಕ್ಕಾಚಾರಗಳು ಕೆಲವೊಮ್ಮೆ ತಪ್ಪುವುದೂ ಉಂಟು. ಎಷ್ಟೋ ಜನ ನಮ್ಮನ್ನು ಮೊದಲು ನೋಡಿ ತಪ್ಪಾಗಿ ಅರ್ಥಮಾಡಿಕೊಂಡು, ನಂತರ ನಮ್ಮ ಜೊತೆ ಪಳಗಿದ
ಬುದ್ಧನ ಬಗ್ಗೆ ನಮಗೆಲ್ಲರಿಗೂ ಸಾಕಷ್ಟು ಜನಪ್ರಿಯ ಕಥೆಗಳು ಗೊತ್ತಿದೆ. ಸಿದ್ದಾರ್ಥನು ಬುದ್ಧನಾಗಿದ್ದು, ಭೋದಿ ವೃಕ್ಷದ ಕೆಳಗೆ ಜ್ಞಾನೋದಯವಾಗಿದ್ದು ಹೀಗೆ ಸಾಕಷ್ಟು ಸ್ಪೂರ್ತಿದಾಯಕ ಸಂಗತಿಗಳು ನಾವು ಬುದ್ಧನ ತತ್ವಗಳನ್ನು ಅನುಸರಿಸುವಂತೆ ಮಾಡುತ್ತವೆ. ಅತ್ಯಂತ ಜನಪ್ರಿಯವಾಗಿರುವ ಬುದ್ಧ ಪೂರ್ಣಿಮಾ ಬುದ್ಧನ ಸಂಪೂರ್ಣ ಜೀವನಗಾಥೆಯನ್ನು ನೆನಪಿಸುವ ದಿನ. ಕೇವಲ ಬೌದ್ಧ ಧರ್ಮದವರು ಮಾತ್ರವಲ್ಲದೇ ಹಿಂದುಗಳೂ ಕೂಡ ದೇಶ ವಿದೇಶಗಳಲ್ಲಿ ಬುದ್ಧ ಪೂರ್ಣಿಮೆಯನ್ನು
ಗುರುವಿಗೆ ಶರಣಾದರೆ ಭವಿಷ್ಯವು ಉಜ್ವಲವಾಗುವುದು ಎನ್ನುವ ಮಾತನ್ನು ನಾವೆಲ್ಲಾ ಕೇಳಿರುತ್ತೇವೆ. ಈ ಮಾತು ಅಪ್ಪಟ ಸತ್ಯವೂ ಹೌದು. ಕುಂಡಲಿಯಲ್ಲಿ ಇರುವ ಗ್ರಹಗತಿಗಳ ಸಂಚಾರದಿಂದ ನಮ್ಮ ಭವಿಷ್ಯ ಬದಲಾಗುತ್ತಲೇ ಇರುತ್ತದೆ. ಹಾಗೆಯೇ ಗುರುವಿನಿಂದ ಪಡೆದ ಜ್ಞಾನ ಹಾಗೂ ಉತ್ತಮ ವರ್ತನೆಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ. ಒಂಬತ್ತು ಗ್ರಹಗಳಲ್ಲಿ ಗುರುವು ಹೆಚ್ಚು ಪ್ರಭಾವಶಾಲಿಯಾದವನು ಎನ್ನಬಹುದು. ಉತ್ತಮ ಸ್ಥಾನದಲ್ಲಿ ಗುರುವಿದ್ದಾಗ ಜೀವನದಲ್ಲಿ
ನಮ್ಮ ನಿತ್ಯದ ಬದುಕಿಗೆ ಒಂದು ನೀತಿ ನಿಯಮ ಎನ್ನುವುದು ಇರಬೇಕು. ನಾವು ವಾಸಿಸುವ ಮನೆಯ ಉದ್ದಳತೆ ಚಿಕ್ಕದಾಗಿದ್ದರೂ ಮನಸ್ಸು ವಿಶಾಲವಾಗಿರಬೇಕು. ನಮ್ಮ ಸುತ್ತಲಿರುವ ಜನರೊಂದಿಗೆ ಬೆರೆಯಬೇಕು, ಹಣದಲ್ಲಿ ಬಡತನ ಇದ್ದರೂ ನಮ್ಮ ಮನಸ್ಸು ಶ್ರೀಮಂತಿಕೆಯಿಂದ ಕೂಡಿರಬೇಕು. ನಮ್ಮವರು-ತನ್ನವರು ಎನ್ನುವ ಪ್ರೀತಿ ವಿಶ್ವಾಸದಿಂದ ಕೂಡಿರಬೇಕು. ಆಗಲೇ ಆ ಭಗವಂತ ನಮಗೆ ಒಳ್ಳೆಯದನ್ನು ಕರುಣಿಸುತ್ತಾನೆ. ಸಂವತ್ಸರ: ಶ್ರೀ ಶಾರ್ವರಿ
ಮಂಗಳವಾರದ ದಿನ ಅಂದರೆ ನವಗ್ರಹಗಳಲ್ಲಿ ಒಬ್ಬರಾದ ಮಂಗಳನ ದಿನ. ಈತನನ್ನೇ ಕುಜ ಎಂದು ಕರೆಯಲಾಗುತ್ತದೆ. ಅಂಗಾರಕನೆಂದು ಈತನನ್ನೇ ಕರೆಯಲಾಗುವುದು.ಪುರಾಣಗಳ ಪ್ರಕಾರ ಕುಜ ಎಂದರೆ ವಿಪತ್ತುಗಳನ್ನು ಉಂಟು ಮಾಡುವನು. ಪುರಾಣಗಳಲ್ಲಿ ವಿಶೇಷವಾದ ಧಾರ್ಮಿಕವಾದ ಪ್ರಾಮುಖ್ಯತೆಯಿದೆ. ಮಂಗಳವಾರ ಸಾಮಾನ್ಯವಾಗಿ ಕಾಳಿ, ಗಣಪತಿ,ಆದಿಶಕ್ತಿಯನ್ಶು ಆರಾಧನೆಯನ್ನು ಮಾಡುತ್ತಾರೆ.ಮಂಗಳವಾರದ ದಿನವು ದೈವವನ್ನು ಆರಾಧಿಸುತ್ತಾ ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ದಿನದ ಭವಿಷ್ಯವನ್ನು ತಿಳಿಯೋಣ.
ಕೊರೊನಾವೈರಸ್ ಬಂದಾಗಿನಿಂದ ಜನರು ಅದನ್ನು ಬರದಂತೆ ತಡೆಯಲು ಸಾಕಷ್ಟು ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಹೆಚ್ಚಿನವರು ಇದೀಗ ತಮ್ಮ ಹಿಂದಿನ ಅನಾರೋಗ್ಯಕರ ಲೈಫ್‌ಸ್ಟೈಲ್‌ಗೆ ಗುಡ್‌ಬೈ ಹೇಳಿ ಆರೋಗ್ಯಕರ ಆಹಾರ ಸೇವಿಸುತ್ತಿದ್ದಾರೆ. ಆಹಾರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ, ಜ್ಯೂಸ್‌ಗಳನ್ನು ಬಳಸುವುದು, ಗಿಡ ಮೂಲಿಕೆಗಳನ್ನು ಹಾಕಿ ಕಷಾಯ ಮಾಡಿ ಕುಡಿಯುವುದು ಹೀಗೆ ತಮ್ಮ ಆಹಾರಕ್ರಮವನ್ನೇ ಬದಲಾಯಿಸಿಕೊಂಡಿದ್ದಾರೆ. ಆದರೆ
ಭಾನುವಾರ ಎಂದರೆ ಸಾಮಾನ್ಯವಾಗಿ ಎಲ್ಲರೂ ಆನಂದದಿಂದ ಇರಲು ಇಷ್ಟ ಪಡುತ್ತಾರೆ. ಎಲ್ಲಾ ಒತ್ತಡಗಳನ್ನು ಬದಿಗಿಟ್ಟು ದಿನವಿಡೀ ವಿಶ್ರಾಂತಿಗೆ ಒಳಗಾಗಲು ಬಯಸುತ್ತಾರೆ. ಇನ್ನೂ ಕೆಲವರು ಶಾಪಿಂಗ್ ಮಾಡುವುದು ಅಥವಾ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದರ ಮೂಲಕ ಖುಷಿಪಡುತ್ತಾರೆ.ಒಟ್ಟಿನಲ್ಲಿ ಎಲ್ಲಾ ಕಾರ್ಯದ ಉದ್ದೇಶವು ಖುಷಿಯಾಗಿ ಇರಬೇಕೆನ್ನುವುದೇ ಆಗಿರುತ್ತದೆ. ವಿಶ್ರಾಂತಿಗೆ ಮೀಸಲಾದ ಈ ಭಾನುವಾರ ನಿಮ್ಮ ಭವಿಷ್ಯಕ್ಕೆ ಯಾವೆಲ್ಲಾ ಬದಲಾವಣೆಯನ್ನುಂಟುಮಾಡುತ್ತದೆ? ವಿಶ್ರಾಂತಿಯ
ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ
ಭಾನುವಾರ ಎಂದರೆ ಸಾಮಾನ್ಯವಾಗಿ ಎಲ್ಲರೂ ಆನಂದದಿಂದ ಇರಲು ಇಷ್ಟ ಪಡುತ್ತಾರೆ. ಎಲ್ಲಾ ಒತ್ತಡಗಳನ್ನು ಬದಿಗಿಟ್ಟು ದಿನವಿಡೀ ವಿಶ್ರಾಂತಿಗೆ ಒಳಗಾಗಲು ಬಯಸುತ್ತಾರೆ. ಇನ್ನೂ ಕೆಲವರು ಶಾಪಿಂಗ್ ಮಾಡುವುದು ಅಥವಾ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದರ ಮೂಲಕ ಖುಷಿಪಡುತ್ತಾರೆ.ಒಟ್ಟಿನಲ್ಲಿ ಎಲ್ಲಾ ಕಾರ್ಯದ ಉದ್ದೇಶವು ಖುಷಿಯಾಗಿ ಇರಬೇಕೆನ್ನುವುದೇ ಆಗಿರುತ್ತದೆ. ವಿಶ್ರಾಂತಿಗೆ ಮೀಸಲಾದ ಈ ಭಾನುವಾರ ನಿಮ್ಮ ಭವಿಷ್ಯಕ್ಕೆ ಯಾವೆಲ್ಲಾ ಬದಲಾವಣೆಯನ್ನುಂಟುಮಾಡುತ್ತದೆ? ವಿಶ್ರಾಂತಿಯ
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿಯ ದಿನ. ವಾನರ ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆ ಎಂದು ಹನುಮಂತನನ್ನು ಪೂಜಿಸಲಾಗುತ್ತದೆ. ವಾನದ ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ
ಕಾಯಕವೇ ಕೈಲಾಸ ಅನ್ನೋ ಮಾತಿದೆ.ಮೇ 1 ರಂದು ಕಾರ್ಮಿಕ ದಿನಾಚರಣೆ. ಕಾರ್ಮಿಕರಿಲ್ಲದೆ ಯಾವ ಸಂಸ್ಥೆಯೂ ಕೂಡ ಉತ್ತುಂಗಕ್ಕೇರಲು ಸಾಧ್ಯವಿಲ್ಲ. ಪ್ರತಿಯೊಬ್ಬ ಕಾರ್ಮಿಕನ ಶ್ರಮವೂ ಕೂಡ ಒಂದು ಸಂಸ್ಥೆಯ ಯಶಸ್ಸಿನ ಕೀಲಿಕೈ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಹಾನ್ ವ್ಯಕ್ತಿಗಳು ಹೇಳಿರುವ ಕೆಲವು ಕಾಯಕ ಮತ್ತು ಕಾರ್ಮಿಕರ ಬಗೆಗಿನ ಸ್ಲೋಗನ್ ಗಳನ್ನು ನಾವಿಲ್ಲಿ ನಿಮಗೆ ತಿಳಿಸುತ್ತಿದ್ದೇವೆ. ಇವುಗಳನ್ನು ನಮ್ಮ
ಕಾರ್ಮಿಕರ ದಿನಾಚರಣೆ, ಇದನ್ನು ಕಾರ್ಮಿಕರ ಹಬ್ಬ ಎಂದೇ ಹೇಳಬಹುದು. ತಮ್ಮ ಸ್ವಂತ ಸುಖ ಸಂತೋಷಗಳನ್ನು ತ್ಯಾಗ ಮಾಡಿ ಸಂಸ್ಥೆಯ ಏಳಿಗೆಗಾಗಿ ಹಗಲಿರುಳು ಶ್ರಮಿಸುವ ' ದುಡಿಮೆಯೇ ದೇವರು ' ಎಂದು ತಿಳಿದುಕೊಂಡು ಬೆವರು ಹರಿಸುವ ವರ್ಗಕ್ಕೆ ಗೌರವ ಸಲ್ಲಿಸುವ ದಿನ ಇದು. ಜವಾನನಿಂದ ಹಿಡಿದು ದಿವಾನನವರೆಗೂ ಪ್ರತಿಯೊಬ್ಬರೂ ತಮ್ಮ ತಮ್ಮ ವೃತ್ತಿಯಲ್ಲಿ ಕಾರ್ಮಿಕರೇ.......ಕೆಲಸದ ವಿಷಯವಾಗಿ ಅವರದೇ ಆದ
ದಿನದ ತಯಾರಿ ಅದೇ ರೀತಿ ವಾರ, ಬಳಿಕ ತಿಂಗಳು ಹೀಗೆ ಪ್ರತಿಯೊಬ್ಬ ಯೋಜನಾಬದ್ಧ ವ್ಯಕ್ತಿಯು ತನ್ನ ಗುರಿಗಳನ್ನು ಈಡೇರಿಸಿಕೊಳ್ಳಲು ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳುವುದು ಸಹಜ. ತನಗೆ ಗುರಿ ಮುಟ್ಟಲು ಸಾಧ್ಯವೇ ಎನ್ನುವುದನ್ನು ತಿಳಿಯಲು ಆತ ಕೆಲವೊಮ್ಮೆ ಜ್ಯೋತಿಷ್ಯದ ಮೊರೆ ಹೋಗುತ್ತಾನೆ. ಇದಕ್ಕಾಗಿಯೇ ಇಂದು ದಿನ ಭವಿಷ್ಯ, ವಾರ ಭವಿಷ್ಯ, ತಿಂಗಳ ಭವಿಷ್ಯ ಹಾಗೂ ವಾರ್ಷಿಕ ಭವಿಷ್ಯ ಎಂದು
ಬದುಕು ಎನ್ನುವುದು ಒಂದು ನದಿ ಇದ್ದ ಹಾಗೆ. ಕೊನೆ ಇಲ್ಲದ ಪಯಣ. ಈ ಪಯಣದ ಮಧ್ಯೆ ಏನೆಲ್ಲಾ ಸಿಗುತ್ತದೆಯೋ ಅದೆಲ್ಲವನ್ನೂ ಜೊತೆಯಲ್ಲಿಯೇ ಕರೆದೊಯ್ಯುತ್ತದೆ. ಹಾಗಂತ ಯಾವುದೂ ಕೊನೆಯವರೆಗೆ ಉಳಿಯುವುದಿಲ್ಲ. ನಿಜ, ಜೀವನದ ಪಯಣದುದ್ದಕ್ಕೂ ಸಿಕಿ ಕಹಿ ಘಟನೆಗಳು ಹಾಗೂ ವ್ಯಕ್ತಿಗಳು ಸಿಗುತ್ತಾರೆ. ಅವು ಯಾವುದೂ ಶಾಶ್ವತವಾಗಿ ನಮ್ಮೊಂದಿಗೆ ಉಳಿಯುವುದಿಲ್ಲ. ನಮ್ಮೊಂದಿಗೆ ಬಂದ ವ್ಯಕ್ತಿಗಳು ಹಾಗೂ ಅನುಭವಿಸಿದ ಸನ್ನಿವೇಶಗಳ
ಗುರುವಾರದ ದಿನ ಶಿರ್ಡಿ ಸಾಯಿ ಬಾಬಾ ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ,ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ್ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು. ಸಾಯಿ ಬಾಬಾ ಅನುಯಾಯಿಗಳು ಹಾಗು ಭಕ್ತರು ಬಾಬಾರ ಹಲವು ಪವಾಡಗಳನ್ನು
ಕೊರೋನಾ ತಡೆಗೆ ವಿಶ್ವದೆಲ್ಲೆಡೆಯಲ್ಲಿ ಈಗ ಹೆಚ್ಚಿನ ರಾಷ್ಟ್ರಗಳು ಲಾಕ್ ಡೌನ್ ಮಾಡಿದ್ದು, ಇದರಿಂದಾಗಿ ಕೆಲವೊಂದು ರಾಷ್ಟ್ರಗಳಲ್ಲಿ ಈ ಸೋಂಕು ಹರಡುವುದು ಕಡಿಮೆ ಆಗಿದೆ. ಆದರೆ ಲಾಕ್ ಡೌನ್ ನಿಂದ ಆಗಿರುವಂತಹ ಕೆಲವು ಉಪಯೋಗಗಳ ಹೊರತಾಗಿಯೂ ಕೆಲವು ಆಘಾತಕಾರಿ ಅಂಶಗಳು ಹೊರಗೆ ಬೀಳುತ್ತಿದೆ. ಇದರಲ್ಲಿ ಮುಖ್ಯವಾಗಿ ವಿಶ್ವದೆಲ್ಲೆಡೆಯಲ್ಲಿ ಗೃಹ ಹಿಂಸೆಯ ಪ್ರಮಾಣವು ಹೆಚ್ಚಾಗುತ್ತಲಿದೆ ಎಂದು ಅಂಕಿಅಂಶಗಳು ಹೇಳಿವೆ. {image-cover-1588158140.jpg
ಮೇ 1ನ್ನು ಕಾರ್ಮಿಕರ ದಿನಾಚರಣೆಯಾಗಿ ಭಾರತ ಸೇರಿ ಎಲ್ಲಾ ದೇಶಗಳಲ್ಲಿ ಆಚರಿಸಲಾಗುವುದು. ದುಡಿಯುವ ವರ್ಗದವರ ಮೇಲಿನ ದಬ್ಬಾಳಿಕೆ ತಡೆಗಟ್ಟಿ ಅವರ ಏಳಿಗೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನ ಪ್ರಪಂಚದ ಬಹುತೇಕ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳು ಆ ದಿನ ಕಾರ್ಮಿಕರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಜಗತ್ತಿನ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ
ನಮ್ಮ ನಿತ್ಯದ ಬದುಕಿಗೆ ಒಂದು ನೀತಿ ನಿಯಮ ಎನ್ನುವುದು ಇರಬೇಕು. ನಾವು ವಾಸಿಸುವ ಮನೆಯ ಉದ್ದಳತೆ ಚಿಕ್ಕದಾಗಿದ್ದರೂ ಮನಸ್ಸು ವಿಶಾಲವಾಗಿರಬೇಕು. ನಮ್ಮ ಸುತ್ತಲಿರುವ ಜನರೊಂದಿಗೆ ಬೆರೆಯಬೇಕು, ಹಣದಲ್ಲಿ ಬಡತನ ಇದ್ದರೂ ನಮ್ಮ ಮನಸ್ಸು ಶ್ರೀಮಂತಿಕೆಯಿಂದ ಕೂಡಿರಬೇಕು. ನಮ್ಮವರು-ತನ್ನವರು ಎನ್ನುವ ಪ್ರೀತಿ ವಿಶ್ವಾಸದಿಂದ ಕೂಡಿರಬೇಕು. ಆಗಲೇ ಆ ಭಗವಂತ ನಮಗೆ ಒಳ್ಳೆಯದನ್ನು ಕರುಣಿಸುತ್ತಾನೆ. ಸಂವತ್ಸರ: ಶ್ರೀ ಶಾರ್ವರಿ
ಮಂಗಳವಾರದ ದಿನ ಅಂದರೆ ನವಗ್ರಹಗಳಲ್ಲಿ ಒಬ್ಬರಾದ ಮಂಗಳನ ದಿನ. ಈತನನ್ನೇ ಕುಜ ಎಂದು ಕರೆಯಲಾಗುತ್ತದೆ. ಅಂಗಾರಕನೆಂದು ಈತನನ್ನೇ ಕರೆಯಲಾಗುವುದು.ಪುರಾಣಗಳ ಪ್ರಕಾರ ಕುಜ ಎಂದರೆ ವಿಪತ್ತುಗಳನ್ನು ಉಂಟು ಮಾಡುವನು. ಪುರಾಣಗಳಲ್ಲಿ ವಿಶೇಷವಾದ ಧಾರ್ಮಿಕವಾದ ಪ್ರಾಮುಖ್ಯತೆಯಿದೆ. ಮಂಗಳವಾರ ಸಾಮಾನ್ಯವಾಗಿ ಕಾಳಿ, ಗಣಪತಿ,ಆದಿಶಕ್ತಿಯನ್ಶು ಆರಾಧನೆಯನ್ನು ಮಾಡುತ್ತಾರೆ.ಮಂಗಳವಾರದ ದಿನವು ದೈವವನ್ನು ಆರಾಧಿಸುತ್ತಾ ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ದಿನದ ಭವಿಷ್ಯವನ್ನು ತಿಳಿಯೋಣ. {image-dh-kannada-april28-1588046902.jpg
ಜೀವನ ಎನ್ನುವುದು ಒಂದು ರಸ್ತೆ ಇದ್ದಂತೆ. ನಿರಾಸೆ ಎನ್ನುವುದು ರಸ್ತೆಯ ಉಬ್ಬು ತಗ್ಗುಗಳು. ನಾವು ಸಾಗುವ ದಾರಿಯಲ್ಲಿ ಉಬ್ಬು ತಗ್ಗುಗಳು ಬಂತೆಂದು ಮಾನಸಿಕವಾಗಿ ಕಿರಿಕಿರಿಗೆ ಒಳಗಾಗಿ ನಮ್ಮ ಸಂಚಾರವನ್ನು ನಿಲ್ಲಿಸಬಾರದು. ಎಂತಹದ್ದೇ ಉಬ್ಬು ತಗ್ಗುಗಳು ಎದುರಾದರೂ ನಿಧಾನವಾಗಿ ಅಥವಾ ಕಾಳಜಿಯಿಂದ ಅದನ್ನು ದಾಟಿ ಮುಂದೆ ಸಾಗಬೇಕು. ಆಗ ನಮ್ಮ ಸಂಚಾರ ಸುಗಮವಾಗುತ್ತದೆ. ನಮ್ಮ ಜೀವನದ್ದಲ್ಲೂ ಹಾಗೆಯೇ. ಯಾವುದಾದರೂ
ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ
ಭಾನುವಾರ ಎಂದರೆ ಸಾಮಾನ್ಯವಾಗಿ ಎಲ್ಲರೂ ಆನಂದದಿಂದ ಇರಲು ಇಷ್ಟ ಪಡುತ್ತಾರೆ. ಎಲ್ಲಾ ಒತ್ತಡಗಳನ್ನು ಬದಿಗಿಟ್ಟು ದಿನವಿಡೀ ವಿಶ್ರಾಂತಿಗೆ ಒಳಗಾಗಲು ಬಯಸುತ್ತಾರೆ. ಇನ್ನೂ ಕೆಲವರು ಶಾಪಿಂಗ್ ಮಾಡುವುದು ಅಥವಾ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದರ ಮೂಲಕ ಖುಷಿಪಡುತ್ತಾರೆ.ಒಟ್ಟಿನಲ್ಲಿ ಎಲ್ಲಾ ಕಾರ್ಯದ ಉದ್ದೇಶವು ಖುಷಿಯಾಗಿ ಇರಬೇಕೆನ್ನುವುದೇ ಆಗಿರುತ್ತದೆ. ವಿಶ್ರಾಂತಿಗೆ ಮೀಸಲಾದ ಈ ಭಾನುವಾರ ನಿಮ್ಮ ಭವಿಷ್ಯಕ್ಕೆ ಯಾವೆಲ್ಲಾ ಬದಲಾವಣೆಯನ್ನುಂಟುಮಾಡುತ್ತದೆ? ವಿಶ್ರಾಂತಿಯ
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿಯ ದಿನ. ವಾನರ ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆ ಎಂದು ಹನುಮಂತನನ್ನು ಪೂಜಿಸಲಾಗುತ್ತದೆ. ವಾನದ ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು
ಪರಶುರಾಮನ ಬಗ್ಗೆ ಎಲ್ಲರೂ ಕೇಳಿರುತ್ತೀರಿ. ಪರಶುರಾಮ, ತಂದೆಯ ಮಾತಿಗಾಗಿ ತಾಯಿಯ ಶಿರವನ್ನೇ ಕಡಿದು ಪಿತೃಭಕ್ತಿಯನ್ನು ಮೆರೆದ ಮಹಾನ್ ವ್ಯಕ್ತಿ. ಅಲ್ಲದೇ ಪರಶುರಾಮ ಒಬ್ಬ ಬ್ರಾಹ್ಮಣ ಯೋಧನಾಗಿ ಕ್ಷತ್ರಿಯರನ್ನೇ ಸದೆಬಡಿದ ಯೋಧನಾಗಿ ಪ್ರಸಿದ್ಧನಾದವನು. ಏಪ್ರಿಲ್ 25ರಂದು ಮಹಾವಿಷ್ಣುವಿನ ಅವತಾರಗಳಲ್ಲಿ ಒಂದಾದ ಪರಶುರಾಮನ ಜಯಂತಿ ಆಚರರಣೆ. ಪರಶುರಾಮ ಜಯಂತಿಯನ್ನು ಶುಕ್ಲ ಪಕ್ಷದ ತೃತೀಯ ದಿನದಂದು ಅಂದರೆ ಶುಕ್ಲ
ಅಮ್ಮಾ... ಪದಗಳಿಗೆ ನಿಲುಕದ ವ್ಯಕ್ತಿತ್ವ, ಮಮತೆ, ಕರುಣೆ, ವಾತ್ಸಲ್ಯದ ಮೂರ್ತಿ. ಮಕ್ಕಳು ಎಷ್ಟೇ ದೊಡ್ಡವರಾದರೂ ಅಮ್ಮನಿಗೆ ಸದಾ ಮಕ್ಕಳದ್ದೇ ಚಿಂತೆ. ಹೆತ್ತ ಮಾತ್ರಕ್ಕೆ ಯಾರೂ ಅಮ್ಮನಾಗಲು ಸಾಧ್ಯವಿಲ್ಲ... ಒಬ್ಬ ಹೆಣ್ಣು ಗರ್ಭಿಣಿಯಾಗಿ, ಮಗುವಿಗೆ ಜನ್ಮ ನೀಡಿ ಆ ಮಗುವಿಗೆ ತನ್ನ ರಕ್ತವನ್ನೇ ಹಾಲನ್ನಾಗಿ ಉಣಿಸಿ, ಅದಕ್ಕೆ ಮಮತೆ, ಪ್ರೀತಿಯನ್ನು ನೀಡಿದಾಗ ಮಾತ್ರ ಅಮ್ಮಾ... ಎಂಬ ಅದ್ಭುತ ಪಟ್ಟವನ್ನು
ಗರ್ಭಾವಸ್ಥೆ ಪ್ರತಿ ಮಹಿಳೆಯ ಕನಸಾಗಿದ್ದು ಜೀವನವನ್ನೇ ಪರಿವರ್ತಿಸುವ ಅನುಭವವೂ ಹೌದು, ವಿಶೇಷವಾಗಿ ಇದು ಆಕೆಯ ಮೊದಲ ಗರ್ಭಧಾರಣೆಯಾಗಿದ್ದರೆ ಇದು ಇನ್ನೂ ಹೆಚ್ಚು. ಮೂರು ಹೆತ್ತವಳು ಆರು ಹೆತ್ತವಳಿಗೆ ಹೇಳಿದಳಂತೆ ಎಂಬ ಗಾದೆಯ ಪ್ರಕಾರ ಪ್ರತಿಯೊಬ್ಬರೂ ಗರ್ಭಿಣಿಗೆ ಹೀಗೆ ಮಾಡು, ಮಾಡದಿರು, ಇದು ತಿನ್ನು ಇದು ತಿನ್ನದಿರು ಆಹಾರದ ಬಗ್ಗೆ ಹೆಚ್ಚಿನ ಜಾಗರೂಕರಾಗಿರು ಎಂದು ಹೇಳುವವರೇ! ಇವನ್ನೆಲ್ಲಾ ಕೇಳಿ
ಗರ್ಭಿಣಿ ಸ್ತ್ರೀಯರು, ಸಾಮಾನ್ಯ ಸಮಯಕ್ಕಿಂತಲೂ ಗರ್ಭಾವಸ್ಥೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಅತೀ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ಯಾಕೆಂದರೆ ಗರ್ಭಾವಸ್ಥೆಯಲ್ಲಿ ನೀವು ಮಾಡುವ ಯಾವುದೇ ನಿರ್ಲಕ್ಷ ಅಥವಾ ತಪ್ಪು ನಿಮ್ಮ ಮಗುವಿಗೆ ಹಸ್ತಾಂತರಗೊಳ್ಳಬಹುದು. ಮಗು ಹೊಟ್ಟೆಯೊಳಗೆ ಇರುವಾಗ ಮಾತ್ರವಲ್ಲದೇ ಅದು ಹುಟ್ಟಿದ ನಂತರವೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬಹುದು. ಹಾಗಾಗಿ ಗರ್ಭಿಣಿಯಾಗಿರುವಾಗ ನೀವು ಎಷ್ಟು ಕಾಳಜಿ ವಹಿಸಿದರೂ ಅದು ಕಡಿಮೆಯೇ! {image-cover-1588758092.jpg
ಅನಾರೋಗ್ಯಕರ ಜೀವನ ಶೈಲಿ ಹಾಗೂ ಆಹಾರ ಕ್ರಮದ ಜತೆಗೆ ಅತಿಯಾದ ಒತ್ತಡ ಸಹಿತ ಹಲವಾರು ಕಾರಣಗಳಿಂದಾಗಿ ಇಂದಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಫಲವತ್ತತೆ ಸಮಸ್ಯೆಯು ಕಾಣಿಸುವುದು. ಇದಕ್ಕೆ ಕೆಲವೊಂದು ಚಿಕಿತ್ಸೆಗಳು ಇದ್ದರೂ ತುಂಬಾ ದುಬಾರಿ ಮತ್ತು ಇನ್ನು ಕೆಲವರಿಗೆ ಇಂತಹ ಚಿಕಿತ್ಸೆಯಿಂದ ಬೇರೆ ಪರಿಣಾಮಗಳು ಕೂಡ ಆಗಬಹುದು. ಇದಕ್ಕೆ ನೈಸರ್ಗಿಕದತ್ತವಾಗಿ ಫಲವತ್ತತೆ ಹೆಚ್ಚಿಸುವ ಹಣ್ಣು ತಿಂದರೆ ಅದು
ನಾವು ದಿನನಿತ್ಯ ಅಡುಗೆಯಲ್ಲಿ ಬಳಸುವ ಅರಿಶಿನ ಎಷ್ಟು ಔಷಧೀಯ ಗುಣಗಳನ್ನು, ಆರೋಗ್ಯಕರ ಲಕ್ಷಣಗಳನ್ನು ಹೊಂದಿದೆ ಎಂಬುದು ಶತಶತಮಾನಗಳಿಂದ ಸಾಬೀತಾದ ವಿಷಯ. ಹಾಗಾಗಿ ನಾವೆಲ್ಲರು ತುಸು ಹೆಚ್ಚಾಗಿಯೇ ಅರಿಶಿನವನ್ನು ನಮ್ಮ ಆಹಾರ ಪದಾರ್ಥಗಳಲ್ಲಿ ಅಳವಡಿಸಿಕೊಂಡಿದ್ದೇವೆ. ಗರ್ಭಿಣಿ ಸ್ತ್ರೀಯರಿಗೆ ಕೂಡ ಅರಿಶಿನ ಸಾಕಷ್ಟು ಆರೋಗ್ಯಕರ ಪ್ರಯೋಜನವನ್ನು ನೀಡುತ್ತದೆ. ಅರಿಶಿನವು, ಮ್ಯಾಂಗನೀಸ್, ಪೊಟ್ಯಾಸಿಯಮ್, ಕಬ್ಬಿಣದಂತಹ ಖನಿಜಗಳಿಂದ ಸಮೃದ್ಧವಾಗಿದೆ ಮತ್ತು
ಕೋವಿಡ್-19 ಪಿಡುಗು ನಮ್ಮ ಜೀವನಶೈಲಿ, ಆರ್ಥಿಕತೆ ಮೇಲೆ ಹೇಗೆ ಹೊಡೆತ ನೀಡಿದೆ ಎಂಬುವುದು ಈಗಾಗಲೇ ಎಲ್ಲಿರಿಗೂ ಅರಿವಾಗಿದೆ. ಈ ಮಹಾಪಿಡುಗು ಕುಟುಂಬ ಯೋಜನೆ ಮೇಲೆ ತುಂಬಾ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳುತ್ತಿವೆ. ಕೋವಿಡ್-19ನಿಂದಾಗಿ ಇಡೀ ವಿಶ್ವವೇ ಸ್ತಬ್ಧವಾಗಿದೆ. ಕಾಂಡೋಮ್, ಮತ್ತಿತರ ಗರ್ಭನಿರೋಧಕ ಸಾಧನ ಹಾಗೂ ಮಾತ್ರೆಗಳು ಕೊರತೆ ಉಂಟಾಗಿರುವುದರಿಂದ ಸುಮಾರು 9.5 ಮಿಲಿಯನ್ ಹೆಣ್ಣು
ಕೋವಿಡ್-19 ಎನ್ನುವ ಮಹಾಮಾರಿಯು ಯಾವ ರೀತಿಯಲ್ಲಿ ಪರಿಣಾಮ ಬೀರಿದೆ ಅಂದರೆ ಎಲ್ಲರೂ ಕೆಲಸ ಕಾರ್ಯಗಳನ್ನು ಬಿಟ್ಟು ಮನೆಯಲ್ಲೇ ಇರುವಂತೆ ಆಗಿದೆ. ಕೊರೋನಾ ವಾರಿಯರ್ಸ್ ಆಗಿರುವಂತಹ ವೈದ್ಯರು, ನರ್ಸ್ ಗಳು ಹಾಗೂ ಪೊಲೀಸರು ಮಾತ್ರ ಹೊರಗಡೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದೇ ರೀತಿಯ ಬೇಸಗೆ ರಜೆಯಲ್ಲಿ ಮಜಾ ಮಾಡಬೇಕಾಗಿದ್ದ ಮಕ್ಕಳು ಕೂಡ ಮನೆಯಲ್ಲೇ ಕಾಲ ಕಳೆಯುವಂತಾಗಿದೆ.